ಬೆಂಗಳೂರು : ರಾಜ್ಯ ಸರ್ಕಾರ ಅನ್ನಭಾಗ್ಯ ಪಡಿತರ ಸಾಗಾಣಿಕೆ ವೆಚ್ಚ 244 ಕೋಟಿ ರೂ ಹಣ ಬಿಡುಗಡೆ ಮಾಡಿದ್ದು, ಲಾರಿ ಮಾಲೀಕರು ಮುಷ್ಕರ ಕೈ ಬಿಟ್ಟಿದ್ದಾರೆ.
ರಾಜ್ಯ ಸರ್ಕಾರ ಪಡಿತರ ಸಾಗಿಸಿದ ವೆಚ್ಚದ ಹಣ ಬಿಡುಗಡೆ ಮಾಡಿದ್ದು, ಲಾರಿ ಮಾಲೀಕರು ಮುಷ್ಕರ ಕೈ ಬಿಟ್ಟಿದ್ದಾರೆ.
ಹೌದು, 244 ಕೋಟಿ ಕೋಟಿ ರೂ. ಪಡಿತರ ಸಾಗಾಣಿಕೆ ವೆಚ್ಚವನ್ನು ಸರ್ಕಾರ ಬಿಡುಗಡೆ ಮಾಡಿದ್ದು, ರಾಜ್ಯ ಮಾಲೀಕರ ಸಂಘ ಮುಷ್ಕರ ಕೈ ಬಿಟ್ಟಿದೆ. ಲಾರಿ ಮಾಲೀಕರ ಮುಷ್ಕರಕ್ಕೆ ಮಣಿದ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಿದೆ. ಫೆಬ್ರವರಿ ತಿಂಗಳಿನಿಂದ ಮೇ ವರೆಗಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ.
You Might Also Like
TAGGED:ಅನ್ನಭಾಗ್ಯ