ಬೆಂಗಳೂರು : ರಾಜ್ಯದಲ್ಲಿ ಸಂಭವಿಸುವ ಹಠಾತ್ ಸಾವನ್ನು ಇನ್ಮುಂದೆ ಅಧಿಸೂಚಿತ ಕಾಯಿಲೆ ಎಂದು ಪರಿಗಣಿಸಲು ಸರ್ಕಾರ ನಿರ್ಧರಿಸಿದೆ.
ರಾಜ್ಯದಲ್ಲಿ ಸಂಭವಿಸುವ ಹಠಾತ್ ಸಾವನ್ನು ಇನ್ನು ಮುಂದೆ ಅಧಿಸೂಚಿತ ಕಾಯಿಲೆ ಎಂದು ಪರಿಗಣಿಸಲು ಹಾಗೂ ಆಸ್ಪತ್ರೆಯಿಂದ ಹೊರಗೆ ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಕಾನೂನಿನ ಪ್ರಕಾರ ಸರ್ಕಾರಕ್ಕೆ ವರದಿ ಮಾಡಬೇಕಾದ ಕಾಯಿಲೆಯನ್ನು ಅಧಿಸೂಚಿತ ಕಾಯಿಲೆ ಎಂದು ಕರೆಯಲಾಗುತ್ತದೆ. ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕೇಂದ್ರಗಳು ಶಂಕಿತ ಮತ್ತು ದೃಢಪಟ್ಟ ಪ್ರಕರಣಗಳನ್ನು ಆರೋಗ್ಯ ಇಲಾಖೆಗೆ ಕಡ್ಡಾಯವಾಗಿ ವರದಿ ಮಾಡಬೇಕು ಎಂದು ಪ್ರಕಟಣೆ ಹೊರಡಿಸಿದೆ.
ರಾಜ್ಯದಲ್ಲಿ ಸಂಭವಿಸುವ ಹಠಾತ್ ಸಾವನ್ನು ಇನ್ನು ಮುಂದೆ ಅಧಿಸೂಚಿತ ಕಾಯಿಲೆ ಎಂದು ಪರಿಗಣಿಸಲು ಹಾಗೂ ಆಸ್ಪತ್ರೆಯಿಂದ ಹೊರಗೆ ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
— DIPR Karnataka (@KarnatakaVarthe) July 8, 2025
ಕಾನೂನಿನ ಪ್ರಕಾರ ಸರ್ಕಾರಕ್ಕೆ ವರದಿ ಮಾಡಬೇಕಾದ ಕಾಯಿಲೆಯನ್ನು ಅಧಿಸೂಚಿತ ಕಾಯಿಲೆ ಎಂದು ಕರೆಯಲಾಗುತ್ತದೆ. ರಾಜ್ಯದ… pic.twitter.com/yxKcJq2kTZ