ರಾಜ್ಯ ಸರ್ಕಾರದಿಂದ ‘ವಿಕಲಚೇತನರ ವಿದ್ಯಾರ್ಥಿ ವೇತನ’ಕ್ಕಾಗಿ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2025-26ನೇ ಸಾಲಿನ ಮೆಟ್ರಿಕ್ ಪೂರ್ವ ಮತ್ತು ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಆಸಕ್ತ ವಿದ್ಯಾರ್ಥಿಗಳು ಪೋರ್ಟಲ್‌ನಲ್ಲಿ https://ssp.postmatric.karnataka.gov.in/homepage.aspx , ಪ್ರಿ-ಮೆಟ್ರಿಕ್ ವಿದ್ಯಾರ್ಥಿಗಳು https://ssp.postmatric.karnataka.gov.in/ssppre, ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿಗಳು https://ssp.postmatric.karnataka.gov.in/post sa/signing.aspx ಮೂಲಕ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಆಲ್ಕೋಳ ಸರ್ಕಲ್, ಬಿ.ಎಸ್.ಎನ್.ಎಲ್. ಕಚೇರಿ ಪಕ್ಕ, ಸಾಗರ ರಸ್ತೆ, ಶಿವಮೊಗ್ಗ, ದೂ.ಸಂ.: 08182- 251676 ಹಾಗೂ ಶಿವಮೊಗ್ಗ -9980150110, ಭದ್ರಾವತಿ-7899137243, ಶಿಕಾರಿಪುರ-9741161346, ಸಾಗರ-9535247757, ಸೊರಬ-9110493122, ತೀರ್ಥಹಳ್ಳಿ-9480767638 ಹಾಗೂ ಹೊಸನಗರ-9731922693 ತಾಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳನ್ನು ಸಂಪರ್ಕಿಸುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read