ಬೆಂಗಳೂರು : ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಸ್ಕೂಲ್ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಹೌದು, ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಸ್ಕೂಲ್ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳೇ ಓದುತ್ತಿದ್ದಾರೆ. ಎಲ್ಕೆಜಿಯಿಂದ ಪಿಯುಸಿ ತನಕ ವಿದ್ಯಾಭ್ಯಾಸ ದೊರೆಯುತ್ತಿದೆ. ಅಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಈ ನಿರ್ಧಾರ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಸ್ಕೂಲ್ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳೇ ಓದುತ್ತಿದ್ದಾರೆ. ಎಲ್ಕೆಜಿಯಿಂದ ಪಿಯುಸಿ ತನಕ ವಿದ್ಯಾಭ್ಯಾಸ ದೊರೆಯುತ್ತಿದೆ. ಅಲ್ಲಿ ಓದುವ… pic.twitter.com/jbJ8tpbiAj
— DIPR Karnataka (@KarnatakaVarthe) July 8, 2025