BREAKING : ಬೆಂಗಳೂರಿನಲ್ಲಿ ‘ವ್ಹೀಲಿಂಗ್’ ಮಾಡುತ್ತಿದ್ದ ಇಬ್ಬರು ಯುವಕರು ಅರೆಸ್ಟ್.!

ಬೆಂಗಳೂರು : ಬೆಂಗಳೂರಿನಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ಲಗ್ಗೆರೆ ಬಳಿ ರಿಂಗ್ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ರಾಜಾಜಿನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಬಂಧಿತ ಆರೋಪಿಗಳನ್ನು ಬೈಕ್ ಸಮೇತ ವಶಕ್ಕೆ ಪಡೆದುಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ . ಇತ್ತೀಚೆಗಂತೂ ಬೆಂಗಳೂರಲ್ಲಿ ಬೈಕ್ ವ್ಹೀಲಿಂಗ್ ಹಾವಳಿ ಮಿತಿ ಮೀರಿದೆ. ವ್ಹೀಲಿಂಗ್ ಪುಂಡರಿಗೆ  ಪೊಲೀಸರು ಅದೆಷ್ಟು ಬಾರಿ ಎಚ್ಚರಿಕೆ ನೀಡಿದರೂ ಕೂಡ ವ್ಹೀಲಿಂಗ್ ನಿಲ್ಲುತ್ತಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read