BIG NEWS: ಗೃಹ ಮಂಡಳಿ ಎಂಜಿನಿಯರ್ ಸೇರಿ ಮೂವರ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ಎಂಜಿನಿಯರ್ ಹಾಗೂ ಇತರ ಮೂವರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅದಿಕಾರಿಗಳು ದಾಳಿ ನಡೆಸಿದ್ದು, ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಬೆಂಗಳೂರಿನ ಯಲಹಂಕದ ಉಪನಗರದಲ್ಲಿರುವ ಕರ್ನಾಟಕ ಗೃಹ ಮಂಡಳಿಯ ಎಂಜಿನಿಯರ್ ಸೈಯದ್ ಅಜ್ಗರ್, ಗೋವಿಂದಯ್ಯ ಹಾಗೂ ಹರಣಿ ಸತೀಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಸರ್ಕಾರದ ಬೊಕ್ಕಸಕ್ಕೆ 10 ಕೋಟಿಗೂ ಹೆಚ್ಚು ನಷ್ಟವುಂಟು ಮಾಡಿದ್ದಾರೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಆರೋಪಿ ಅಧಿಅಕರಿಗಳ ಕಚೇರಿ ಹಾಗೂ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read