BIG NEWS : ಶಾಲಾ ಗೋಡೆ, ಪುಸ್ತಕ, ನೋಟ್ ಬುಕ್ ಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ ‘1098’ ಬರೆಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ಶಾಲಾ ಗೋಡೆ, ಪುಸ್ತಕ, ನೋಟ್ ಬುಕ್ ಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಬರೆಸುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಶಾಲಾ ಗೋಡೆ, ಪುಸ್ತಕ, ನೋಟ್ಬುಕ್ಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಬರೆಸುವುದನ್ನು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ – ಕಾಲೇಜುಗಳ ಕಟ್ಟಡಗಳ ಗೋಡೆ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ ಬರೆಸಬೇಕು. ಬೆಳಗಿನ ಪ್ರಾರ್ಥನೆಯ ಸಮಯದಲ್ಲಿ ಮಕ್ಕಳಿಗೆ ಈ ಕುರಿತು ಮಾಹಿತಿ ನೀಡಬೇಕು. ಮಕ್ಕಳಿಗೆ ವಿತರಿಸುವ ಪಠ್ಯಪುಸ್ತಕಗಳ ಮೇಲೆ, ನೋಟ್ಬುಕ್ಗಳ ಎಲ್ಲ ಪುಟಗಳ ಕೆಳ ಭಾಗದಲ್ಲಿ ಸಹಾಯವಾಣಿ ಸಂಖ್ಯೆ ನಮೂದಿಸಬೇಕು ಎಂದು ಸೂಚಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read