BIG NEWS : ‘UGCET 2025’ ಪ್ರಥಮ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ, ಅಭ್ಯರ್ಥಿಗಳಿಗೆ ಇಲ್ಲಿದೆ ಮಾಹಿತಿ.!

ಬೆಂಗಳೂರು : ಯುಜಿಸಿಇಟಿ 2025 ಪ್ರಥಮ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟವಾಗಿದ್ದು, ಅಭ್ಯರ್ಥಿಗಳು ವೀಕ್ಷಿಸಬಹುದಾಗಿದೆ.

CET-2025 ರ ಪ್ರವೇಶಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮೊದಲ ಸುತ್ತಿನ ತಾತ್ಕಾಲಿಕ ಸೀಟು ಮ್ಯಾಟ್ರಿಕ್ಸ್ ಅನ್ನು ಜು.8ರಂದು ಪ್ರಕಟಿಸಿತ್ತು, ಇದೀಗ ಮೊದಲನೇ ಸುತ್ತಿನ ಸೀಟು ಹಂಚಿಕೆಯ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಯುಜಿಸಿಇಟಿ-2025 ಮೊದಲನೇ ಸುತ್ತಿನ ಸೀಟು ಹಂಚಿಕೆಯ ಪ್ರಕ್ರಿಯೆಯನ್ನು ಜು.08 ರಿಂದ 25 ರವರೆಗೆ (ಆಯ್ಕೆ ನಮೂದು, ಅಣಕು ಫಲಿತಾಂಶ, ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ) 3 ಹಂತಗಳಲ್ಲಿ ನಡೆಸಲಾಗುವುದು ಎಂದು KEA ತಿಳಿಸಿದೆ.

TAGGED:
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read