ಮುಂಬೈ: ಮಹಾರಾಷ್ಟ್ರದಲ್ಲಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ನಾಸಿಕ್ -ಮುಂಬೈ ಹೆದ್ದಾರಿಯಲ್ಲಿ ಟ್ರಕ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಕಾರ್ ನಲ್ಲಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಗತಪುರಿ ತಾಲೂಕಿನ ಮುಂದೆಗಾಂವ ಸಮೀಪ ಅಪಘಾತ ಸಂಭವಿಸಿದೆ.