HomeLatest Newsಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ: ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಇಲ್ಲಿದೆ ಗುಡ್ ನ್ಯೂಸ್

ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ: ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಇಲ್ಲಿದೆ ಗುಡ್ ನ್ಯೂಸ್

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇವರ ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜುಲೈ 15 ರಂದು ಬೆಳಗ್ಗೆ 10 ಗಂಟೆಗೆ ವಾಕ್-ಇನ್-ಇಂಟರ್‍ವೀವ್ ಆಯೋಜಿಸಲಾಗಿದೆ.

ವಾಕ್-ಇನ್-ಇಂಟರ್‍ವೀವ್ ನಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್‍ಎಸ್‍ಎಲ್‍ಸಿ, ಐ.ಟಿ.ಐ, ಡಿಪ್ಲೋಮಾ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಅಭ್ಯರ್ಥಿಗಳು 5 ಸ್ವವಿವರ ಮತ್ತು ಆಧಾರ್ ನಂಬರ್ ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿ ಭಾಗವಹಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗೆ: 8105122556, 7406323294, 08192-259446 ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular