ಬೆಳಗಾವಿ : ರಾಜ್ಯದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳವಾಗುತ್ತಿದ್ದು, ಹೃದಯಾಘಾತದಿಂದ 37 ವರ್ಷದ ಯೋಧ ಮೃತಪಟ್ಟ ಘಟನೆ ಬೆಳಗಾವಿ ನಗರದ ಅನಗೋಳ ಬಜಾರ್ ನಲ್ಲಿ ನಡೆದಿದೆ.
ಇಬ್ರಾಹಿಂ ದೇವಲಾಪುರ ಎಂಬ ಯೋಧ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಅವರಿಗೆ 37 ವರ್ಷ ವಯಸ್ಸಾಗಿತ್ತು. ಯೋಧ ಕುಸಿದು ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ರಜೆ ಪಡೆದು ಊರಿಗೆ ಬಂದಿದ್ದ ಇಬ್ರಾಹಿಂ ದೇವಲಾಪುರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
You Might Also Like
TAGGED:ಹೃದಯಾಘಾತ