JOB ALERT : ‘ಬಾಂಬೆ ಇಂಜಿನಿಯರ್ ಗ್ರೂಪ್ ಪುಣೆ’ಯಲ್ಲಿ ಅಗ್ನಿವೀರ್ ನೇಮಕಾತಿ

ಬಾಂಬೆ ಇಂಜಿನಿಯರಿಂಗ್ ಗ್ರೂಪ್ ಮತ್ತು ಸೆಂಟರ್ ಕರ್ಕಿ, ಪುಣೆ ಇಲ್ಲಿ ಯುಹೆಚ್‌ಕ್ಯೂ ಕೋಟಾದಡಿಯಲ್ಲಿ ಮಾಜಿ ಸೈನಿಕರ ಮಕ್ಕಳು ಹಾಗೂ ಅವರ ಅವಂಬಿತರಿಗಾಗಿ ಆಗಸ್ಟ್ 04 ರಿಂದ ಸೆಪ್ಟಂಬರ್ 04 ರ ವರೆಗೆ ಅಗ್ನಿವೀರ್ (ಜನರಲ್ ಡ್ಯೂಟಿ, ಟೆಕ್ನಿಕಲ್) ಮತ್ತು ಅಗ್ನಿವೀರ್ (ಟ್ರೇಡ್‌ಮನ್ 8 ನೇ ಮತ್ತು 9 ನೇ ತರಗತಿ ಪಾಸ್) ಹಾಗೂ ಅಗ್ನಿವೀರ್ ಸ್ಪೋರ್ಟ್ಸ್ಮೆನ್ (ಓಪನ್ ಕ್ಯಾಟಗರಿ) ಗೆ ನೇಮಕಾತಿ ನೆಡೆಯಲಿದೆ.

ಈ ನೇಮಕಾತಿಯು ಅಗ್ನಿಪಥ್ ಯೋಜನೆಯ ಭಾಗವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ www.bsakirrkee.org ಹಾಗೂ ದೂ.ಸಂ. 08182-220925 ನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಪ್ರಭಾರ ಉಪ ನಿರ್ದೇಶಕರಾದ ಡಾ. ಸಿ.ಎ. ಹೀರೆಮಠ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read