ಚಿಕ್ಕಮಗಳೂರು : ‘KSRTC’ ಬಸ್ ಗೆ ಡಿಕ್ಕಿ ಹೊಡೆದು ನವಿಲು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಸಮೀಪ ನಡೆದಿದೆ.
ಬೆಂಗಳೂರಿಗೆ ತೆರಳುತ್ತಿದ್ದ ‘KSRTC’ ಬಸ್ ಗೆ ನವಿಲು ಡಿಕ್ಕಿ ಹೊಡೆದಿದೆ. ಪರಿಣಾಮ ‘KSRTC’ ಬಸ್ ನ ಗಾಜು ಪುಡಿ ಪುಡಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
You Might Also Like
TAGGED:KSRTC ಬಸ್