BIG NEWS : ಆ. 7 ರಿಂದ ಲಾಲ್’ಬಾಗ್ ಫ್ಲವರ್ ಶೋ : ಸ್ವಾತಂತ್ರ್ಯ ಹೋರಾಟಗಾರರ ಜೀವನ ಫಲ ಪುಷ್ಪಗಳಲ್ಲಿ ಅನಾವರಣ.!

ಬೆಂಗಳೂರು : ಆ. 7 ರಿಂದ ಲಾಲ್ಬಾಗ್ ಫಲಪುಷ್ಪ ಪ್ರದರ್ಶನ ಆರಂಭವಾಗಲಿದ್ದು, ಸ್ವಾತಂತ್ರ್ಯ ಹೋರಾಟಗಾರರ ಜೀವನ ಫಲ ಪುಷ್ಪಗಳಲ್ಲಿ ಅನಾವರಣಗೊಳ್ಳಲಿದೆ.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಗಸ್ಟ್ 7 ರಿಂದ 15ರ ವರೆಗೆ ತೋಟಗಾರಿಕೆ ಇಲಾಖೆ ಆಯೋಜಿಸುವ ಲಾಲ್ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ವಿಷಯಾಧಾರಿತ ಹೂವಿನ ಪ್ರತಿಕೃತಿಗಳು ಕಣ್ಮನ ಸೆಳೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಟ ನಡೆಸಿದ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಜೀವನ ಫಲಪುಷ್ಪಗಳಲ್ಲಿ ಅನಾವರಣಗೊಳ್ಳಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read