ತುಮಕೂರು : ಆರೋಗ್ಯ ಸಮಸ್ಯೆಯಿಂದ ಬೇಸತ್ತು ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ತುರುವೇಕೆರೆಯ ಬ್ರಾಹ್ಮಣ ಬೀದಿಯಲ್ಲಿ ನಡೆದಿದೆ.
ಮೃತರನ್ನು ತಾಯಿ ಕಮಲಮ್ಮ (78) ಹಾಗೂ ಪುತ್ರ ರಘು (55) ಎಂದು ಗುರುತಿಸಲಾಗಿದೆ. ಹಲವು ದಿನಗಳಿಂದ ತಾಯಿ ಮಗ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ಇಬ್ಬರು ಕೂಡ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ತುರುವೇಕೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
You Might Also Like
TAGGED:ಘೋರ ಘಟನೆ :