HomeLatest NewsBREAKING: ವಿಮಾನ ಹತ್ತುವಾಗ ಏಕಾಏಕಿ ಕುಸಿದು ಬಿದ್ದ ಪ್ರಯಾಣಿಕ

BREAKING: ವಿಮಾನ ಹತ್ತುವಾಗ ಏಕಾಏಕಿ ಕುಸಿದು ಬಿದ್ದ ಪ್ರಯಾಣಿಕ

ಬೆಂಗಳೂರು: ವಿಮಾನ ಹತ್ತುವಾಗ ಪ್ರಯಾಣಿಕರೊಬ್ಬರು ಏಕಏಕಿ ಕುಸಿದು ಬಿದ್ದಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಏರ್ ಪೋರ್ಟ್ ಟರ್ಮಿನಲ್ 1ರಲ್ಲಿ ಈ ಘಟನೆ ನಡೆದಿದೆ. ವಿಮಾನ ಹತ್ತಲು ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ, ತಕ್ಷಣ ಏರ್ ಪೋರ್ಟ್ ಸಿಬ್ಬಂದಿ ಪ್ರಯಾಣಿಕನಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular