SHOCKING : ಸ್ಟಾಫ್ ರೂಮಿನಲ್ಲೇ ವಿದ್ಯಾರ್ಥಿನಿ ಜೊತೆ ‘ರೊಮ್ಯಾನ್ಸ್’ ಮಾಡಿದ ಶಿಕ್ಷಕ : ವ್ಯಾಪಕ ಟೀಕೆ |WATCH VIDEO

ಬೆಂಗಳೂರು : ಶಿಕ್ಷಕರನ್ನು ದೇವರಿಗೆ ಸಮಾನವಾಗಿ ಕಾಣಲಾಗುತ್ತದೆ. ಶಿಕ್ಷಕ ಹಾಗೂ ವಿದ್ಯಾರ್ಥಿಗಳ ನಡುವಿನ ಸಂಬಂಧ ಬಹಳ ಪವಿತ್ರವಾದದ್ದು. ಶಿಕ್ಷಕ ವೃತ್ತಿಗೆ ಕಳಂಕ ತರುವ ನಾಚಿಕೆಗೇಡಿನ ಕೆಲಸ ಮಾಡಿದ ಈ ಶಿಕ್ಷಕನ ವಿರುದ್ಧ ವ್ಯಾಪಕ ಟೀಕೆ, ಆಕ್ರೋಶಗಳು ವ್ಯಕ್ತವಾಗುತ್ತಿದೆ.

ಸ್ಟಾಫ್ ರೂಮಿನಲ್ಲೇ ವಿದ್ಯಾರ್ಥಿನಿ ಜೊತೆ ಶಿಕ್ಷಕ ರೊಮ್ಯಾನ್ಸ್ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ. ವಿದ್ಯಾರ್ಥಿಯನ್ನು ಸ್ಟಾಫ್ ರೂಮಿಗೆ ಕರೆಸಿಕೊಂಡ ಶಿಕ್ಷಕ ಆಕೆಯ ಜೊತೆ ಸರಸ ಸಲ್ಲಾಪವಾಡುತ್ತಾನೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರನ್ನು ಕೆರಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read