ಜೇನು ಸಾಕಾಣಿಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಪೆಟ್ಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್‌ಗಳಿಗೆ ಸಹಾಯಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಆಸಕ್ತ ರೈತರು/ಸಾರ್ವಜನಿಕರು ಎನ್.ಐ.ಸಿ. ವೆಬ್‌ಸೈಟ್ http://shimoga.nic.in ರಲ್ಲಿ ಅಥವಾ ನೇರವಾಗಿ ತಮ್ಮ ತಾಲೂಕು ತೋಟಗಾರಿಕೆ ಕಚೇರಿಯನ್ನು ಸಂಪರ್ಕಿಸಿ ಆಗಸ್ಟ್ 17 ರೊಳಗಾಗಿ ಅರ್ಜಿ ಸಲ್ಲಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ದೂ.ಸಂ: 08182-279415 /9900046087, ಭದ್ರಾವತಿ-08282-295029/9108252536, ಶಿಕಾರಿಪುರ-08187-223544/8310662972, ಸೊರಬ-08184-295112/ 9900046117, ಸಾಗರ- 08183-295124/ 9449177200, ಹೊಸನಗರ-08185-295364/ 9591695327, ತೀರ್ಥಹಳ್ಳಿ-08181-228151/ 9108280642 ಗಳನ್ನು ಸಂಪರ್ಕಿಸುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read