ಬೆಂಗಳೂರು : ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಹಲವು ಮಹತ್ವದ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆಯಿದೆ.
ಧರ್ಮಸ್ಥಳ ಪ್ರಕರಣ
ಹಿರಿಯ ವಕೀಲರಾದ ಬಾಲನ್ ಮತ್ತು ಸಿ.ಎಸ್.ದ್ವಾರಕನಾಥ್ ಅವರ ನೇತೃತ್ವದ ವಕೀಲರ ನಿಯೋಗದವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧರ್ಮಸ್ಥಳ ಪ್ರಕರಣದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.
ಹಿರಿಯ ವಕೀಲರಾದ ಬಾಲನ್ ಮತ್ತು ಸಿ.ಎಸ್.ದ್ವಾರಕನಾಥ್ ಅವರ ನೇತೃತ್ವದ ವಕೀಲರ ನಿಯೋಗದವರು ಇಂದು ನನ್ನನ್ನು ಭೇಟಿಯಾಗಿ, ಧರ್ಮಸ್ಥಳ ಪ್ರಕರಣದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು. pic.twitter.com/mkkGtZUWrE
— Siddaramaiah (@siddaramaiah) July 16, 2025
You Might Also Like
TAGGED:ಸಚಿವ ಸಂಪುಟ