Rain alert Karnataka : ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ‘ಮಳೆ’ ಮುನ್ಸೂಚನೆ : ಈ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್ ಘೋಷಣೆ.!

ಬೆಂಗಳೂರು : ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಈ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಶನಿವಾರ ಭಾರಿ ಮಳೆಯಾಗಲಿದ್ದು, ಮುಂಜಾಗೃತಾ ಕ್ರಮವಾಗಿ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು. ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು , ರಾಮನಗರ, ಮಂಡ್ಯ ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ನೀಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಪ್ರವಾಸಿಗರು ಹಾಗೂ ಸಾರ್ವಜನಿಕರು ಕಡಲ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.

TAGGED:
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read