BREAKING : ಕಾಂತಾರ-1 ಪ್ರೀಕ್ವೆಲ್ ಶೂಟಿಂಗ್ ಕಂಪ್ಲೀಟ್ : ಸಿನಿಮಾ ಮೇಕಿಂಗ್ ಝಲಕ್ ರಿಲೀಸ್ |WATCH VIDEO

ಬೆಂಗಳೂರು : ಬಹುನಿರೀಕ್ಷಿತ  ಕಾಂತಾರ ಚಾಪ್ಟರ್ 1  ಪ್ರೀಕ್ವೆಲ್ ಶೂಟಿಂಗ್ ಕಂಪ್ಲೀಟ್  ಆಗಿದ್ದು, ಚಿತ್ರತಂಡ ಸದ್ಯ ಸಿನಿಮಾದ ಮೇಕಿಂಗ್ ಝಲಕ್ ರಿಲೀಸ್ ಮಾಡಿದೆ.

ನಟ ರಿಷಬ್ ಶೆಟ್ಟಿ ಅವರ ಬಹು ನಿರೀಕ್ಷಿತ ‘ಕಾಂತಾರ ಅಧ್ಯಾಯ 1’ ಚಿತ್ರ 2025 ರ ದಸರಾ ಸಮಯದಲ್ಲಿ ಬಿಡುಗಡೆಯಾಗಲಿದೆ.

ಅ. 2 ರಂದು ಏಳು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು, ಸಿನಿಮಾ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿದೆ. ‘ಕಾಂತಾರ’ ಬಹು ಭಾಷೆಗಳಲ್ಲಿ ಬಿಡುಗಡೆಯಾಗಿ ಭಾರೀ ಯಶಸ್ಸು ಕಂಡಿತ್ತು. ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟಿದೆ. ಇದೀಗ ಕಾಂತಾರ ಚಾಪ್ಟರ್ 1 ತೆರೆ ಮೇಲೆ ಬರಲು ಸಜ್ಜಾಗುತ್ತಿದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಇಂಗ್ಲೀಷ್ ಹಾಗೂ ಬೆಂಗಾಲಿ ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read