HomeLatest NewsBIG NEWS: ಆ. 11ರಿಂದ ವಿಧಾನಸಭೆ ಮುಂಗಾರು ಅಧಿವೇಶನ ಆರಂಭ

BIG NEWS: ಆ. 11ರಿಂದ ವಿಧಾನಸಭೆ ಮುಂಗಾರು ಅಧಿವೇಶನ ಆರಂಭ

ಮಂಗಳೂರು: ರಾಜ್ಯ ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಆಗಸ್ಟ್ 11 ರಿಂದ 22 ರವರೆಗೆ ನಡೆಯಲಿದೆ.

ಮಂಗಳೂರಿನಲ್ಲಿ ಈ ಕುರಿತಾಗಿ ಮಾಹಿತಿ ನೀಡಿದ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ವಿಧಾನಸಭೆ ಮುಂಗಾರು ಅಧಿವೇಶನ ಆಗಸ್ಟ್ 11 ರಿಂದ 22 ರವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಅಗತ್ಯ ಬಿದ್ದರೆ ಅಧಿವೇಶನ ಅವಧಿಯನ್ನು ವಿಸ್ತರಿಸುವ ಕುರಿತಂತೆ ಸ್ಪೀಕರ್ ಅಧ್ಯಕ್ಷತೆಯ ಮತ್ತು ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕರನ್ನು ಒಳಗೊಂಡ ಸಲಹಾ ಸಮಿತಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular