HomeLatest NewsBREAKING: ಮನೆಯಲ್ಲಿ ಕುಸಿದು ಬಿದ್ದ ಶಿಕ್ಷಕಿ ಹೃದಯಾಘಾತದಿಂದ ಸಾವು!

BREAKING: ಮನೆಯಲ್ಲಿ ಕುಸಿದು ಬಿದ್ದ ಶಿಕ್ಷಕಿ ಹೃದಯಾಘಾತದಿಂದ ಸಾವು!

ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದೆ. ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಭಕ್ತನಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಲೋಚನಾ (49) ಮೃತ ಶಿಕ್ಷಕಿ.

ತೀವ್ರ ಎದೆನೋವಿನಿಂದ ಮನೆಯಲ್ಲಿಯೇ ಕುಸಿದು ಬಿದ್ದ ಸುಲೋಚನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸುಲೋಚನಾ, ನೆಲಮಂಗಲದ ಬಸವಣ್ಣ ದೇವರ ಮಠದ ಶಾಲೆಯ ಶಿಕ್ಷಕಿಯಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular