HomeLatest NewsBREAKING: ಡಿಜಿ ಹಳ್ಳಿ, ಕೆಜೆ ಹಳ್ಳಿ ಗಲಭೆ, ಠಾಣೆಗೆ ಬೆಂಕಿ ಕೇಸ್: ತಪ್ಪೊಪ್ಪಿಕೊಂಡ ಮೂವರಿಗೆ 7...

BREAKING: ಡಿಜಿ ಹಳ್ಳಿ, ಕೆಜೆ ಹಳ್ಳಿ ಗಲಭೆ, ಠಾಣೆಗೆ ಬೆಂಕಿ ಕೇಸ್: ತಪ್ಪೊಪ್ಪಿಕೊಂಡ ಮೂವರಿಗೆ 7 ವರ್ಷ ಕಠಿಣ ಶಿಕ್ಷೆ

ಬೆಂಗಳೂರು: ಬೆಂಗಳೂರಿನ ಡಿಜಿ ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪೊಪ್ಪಿಕೊಂಡ ಮೂವರು ಆರೋಪಿಗಳಿಗೆ 7 ವರ್ಷ ಕಠಿಣ ಶಿಕ್ಷೆ ನೀಡಲಾಗಿದೆ.

ಎ14 ಸೈಯದ್ ಇಕ್ರಮುದ್ದೀನ್ ಅಲಿಯಾಸ್ ನವೀದ್, ಎ16 ಸೈಯದ್ ಆಸೀಫ್, ಎ18 ಮೊಹಮದ್ ಆರೀಫ್ ಗೆ 7 ವರ್ಷ ಕಠಿಣ ಶಿಕ್ಷೆ ವಿಧಿಸಲಾಗಿದೆ.

ಜೊತೆಗೆ ತಲಾ 46 ಸಾವಿರ ರೂ. ದಂಡ ವಿಧಿಸಿ ಎನ್ಐಎ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಯುಎಪಿಎ ಕಾಯ್ದೆಯಡಿ ಅಪರಾಧಿಗಳು ಬಂಧಿತರಾಗಿದ್ದರು. ಗಲಭೆ ನಡೆಸಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಆರೋಪವಿತ್ತು. ಎನ್ಐಎ ಪರವಾಗಿ ಎಸ್.ಪಿ.ಪಿ.  ಪಿ.ಪ್ರಸನ್ನಕುಮಾರ್ ವಾದ ಮಂಡಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular