HomeLatest NewsBREAKING: ಬೈಕ್ ಸವಾರನ ಮೇಲೆಯೇ ಹರಿದು ಹೋದ ಬಸ್: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

BREAKING: ಬೈಕ್ ಸವಾರನ ಮೇಲೆಯೇ ಹರಿದು ಹೋದ ಬಸ್: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಮೈಸೂರು: ವರುಣಾರ್ಭಟದ ನಡುವೆಯೇ ರಾಜ್ಯದಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ಹಿಂಬದಿಯಿಂದ ಸದ್ದಿಲ್ಲದಂತೆ ಬಂದ ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಆತನ ತಲೆಯ ಮೇಲೆಯೇ ಹರಿದು ಹೋಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ವಿವೇಕಾನಂದ ನಗರದಲ್ಲಿ ಈ ದುರಂತ ಸಂಭವಿಸಿದೆ. ಬೈಕ್ ಸವಾರನ ಹಿಂದಿನಿಂದ ಬಂದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ಬೈಕ್ ಸವಾರನ ತಲೆ ಮೇಲೆ ಬಸ್ ಚಕ್ರ ಹತ್ತಿ ಹೋಗಿದೆ. ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪುರುಷೊತ್ತಮಯ್ಯ ಮೃತ ದುರ್ದೈವಿ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular