HomeLatest NewsBREAKING NEWS: ರಾಜ್ಯದಲ್ಲಿ ಮತ್ತೊಂದು ಹೇಯ ಘಟನೆ: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ

BREAKING NEWS: ರಾಜ್ಯದಲ್ಲಿ ಮತ್ತೊಂದು ಹೇಯ ಘಟನೆ: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಬೀದರ್: ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಹೇಯ ಘಟನೆ ಬೀದರ್ ನಲ್ಲಿ ನಡೆದಿದೆ.

ಬಾಲಕಿಯನ್ನು ನರ್ಸರಿ ಶಾಲೆಗೆ ಕಳುಹಿಸಿದ್ದ ವೇಳೆ ಕಾಮುಕನ್ಯಾರೋ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದು, ಬಾಲಕಿ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ಎಂದಿನಂತೆ ನರ್ಸರಿ ಶಾಲೆಗೆ ತೆರಳಿದ್ದ ವೇಳೆ ಬಾಲಕಿ ಮೇಲೆ ಅಟ್ಟಹಾಸ ಮೆರೆಯಲಾಗಿದೆ. ಬಾಲಕಿ ಮನೆಗೆ ವಾಪಾಸ್ ಆದಾಗ ರಕ್ತಸ್ರಾವದಿಂದ ಬಳಲುತ್ತಿದ್ದು, ಈ ವೇಳೆ ಘಟನೆ ಬಗ್ಗೆ ಗೊತ್ತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೀವ್ರವಾಗಿ ಅಸ್ವಸ್ಥಗೊಂಡಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೀದರ್ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular