HomeLatest NewsBREAKING: ರಾಬಕೊವಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ಹಿಟ್ನಾಳ್, ಉಪಾಧ್ಯಕ್ಷರಾಗಿ ಸತ್ಯನಾರಾಯಣ ಅವಿರೋಧ ಆಯ್ಕೆ

BREAKING: ರಾಬಕೊವಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ಹಿಟ್ನಾಳ್, ಉಪಾಧ್ಯಕ್ಷರಾಗಿ ಸತ್ಯನಾರಾಯಣ ಅವಿರೋಧ ಆಯ್ಕೆ

ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ (ರಾಬಕೊವಿ) ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ರಾಘವೇಂದ್ರ ಹಿಟ್ನಾಳ್ ಆಯ್ಕೆಯಾಗಿದ್ದಾರೆ.

ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಕೊಪ್ಪಳ ಶಾಸಜ ರಾಘವೇಂದ್ರ ಹಿಟ್ನಾಳ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ನಡೆದ ಒಕ್ಕೂಟದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಚುನಾವಣೆಯಲ್ಲಿ ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷರಾಗಿ ಆಯ್ಕೆಯಾಗಿದಾರೆ. ಉಪಾಧ್ಯಕ್ಷ ಸ್ಥಾನಕ್ಕೂ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಎನ್.ಸತ್ಯನಾರಾಯಣ ಅವರನ್ನು ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯೂ ಆಗಿದ್ದ ಬಳ್ಳಾರಿ ಉಪವಿಭಾಗಾಧಿಕಾರಿ ಪ್ರಮೋದ್ ಘೋಷಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular