HomeLatest NewsBREAKING NEWS: ಸ್ನೇಹಮಯಿ ಕೃಷ್ಣ ವಿರುದ್ಧ ಲೋಕಾಯುಕ್ತಕ್ಕೆ ದೂರು

BREAKING NEWS: ಸ್ನೇಹಮಯಿ ಕೃಷ್ಣ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಮುಡಾ ಪ್ರಕರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ನಾಯಕರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್, ಮನೋಹರ್ ನೇತೃತ್ವದಲ್ಲಿ ವಿಧಾನಸೌಧದ ಲೋಕಾಯುಕ್ತ ಕಚೇರಿಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ದೂರು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂಡಾ ಪ್ರಕರಣದ ಬಗ್ಗೆ ಲೋಕಾಯುಕ್ತ ತನಿಖೆಯ ಬಗ್ಗೆ ಪದೇ ಪದೆ ಅನುಮಾನ, ಅಧಿಕಾರಿಗಳ ವಿರುದ್ಧ ಆರೋಪ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular