ಹೈದರಾಬಾದ್: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣದ ಯಾದ್ರಾದಿಯ ಚೌಟಪಲ್ಲದಲ್ಲಿ ಈ ಘಟನೆ ನಡೆದಿದೆ. ಡಿವೈಡರ್ ಗೆ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಡಿಸಿಪಿಗಳು ಸಾವನ್ನಪ್ಪಿದ್ದಾರೆ. ಇಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಂಧ್ರ ಡಿಸಿಪಗಾಳದ ಚಕ್ರಧರರಾವ್ (57) ಹಾಗೂ ಶಾಂತಾರಾವ್ (54) ಮೃತರು. ಅಪಘಾತದಲ್ಲಿ ಎ ಎಸ್ ಪಿ ಹಾಗೂ ವಾಹನ ಚಾಲಕ ಇಬ್ಬರು ಗಂಭಿರವಾಗಿ ಗಾಯಗೊಂಡಿದ್ದಾರೆ.