BREAKING: ಡಿ ಕಂಪನಿ ಡುಬಾಕ್ ಕಂಪನಿ: ದರ್ಶನ್ ಫ್ಯಾನ್ಸ್ ಗೆ ನಟ ಪ್ರಥಮ್ ತರಾಟೆ

ಡಿ ಕಂಪನಿಗೆ ಡುಬಾಕ್ ಕಂಪನಿ ಎಂದು ನಟ ಪ್ರಥಮ್ ಹೇಳಿದ್ದಾರೆ. ದರ್ಶನ್ ಫ್ಯಾನ್ಸ್ ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಚಿಪ್ಪು ಪಪ್ಪು ತಿನ್ನೋಕೆ ಹೋಗ್ರಲೋ ಎಂದು ಪ್ರಥಮ್ ಕಿಡಿಕಾರಿದ್ದಾರೆ.

ಡಿ ಕಂಪನಿ ಅಂತ ಹೆಸರಿಟ್ಟುಕೊಂಡಿರುವ ನಿಮ್ಮ ವಿಷಯ ಟಾಯ್ಲೆಟ್ ನಲ್ಲಿ ನಿಂತು ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ನೋಡ್ರಪ್ಪ ರಾಷ್ಟ್ರೀಯ ತನಿಖಾ ಸಂಸ್ಥೆ NIA, interpoleಗಿಂತಲೂ ದೊಡ್ಡ ತನಿಖಾ ಸಂಸ್ಥೆ ಈ ಬೇವರ್ಸಿಗಳ D company.

ಥೂ ನಿನ್ third class ಜನ್ಮಕ್ಕಿಷ್ಟು!

ಚಿಪ್ಸು, ಪಪ್ಸು ತಿನ್ನೋಕೆ ರೌಡಿ ಹತ್ತಿರ ಹೋಗಿದ್ನಂತೆ ನಾನು..enquiry ಮಾಡೋರಂತೆ

Education important;

ನಾಳೆ SP ನಿಮಗೆ ಅಧಿಕೃತ ಕಾರಣ ಏನಾಯ್ತು ಅಂತ ಹೇಳ್ತಾರೆ!ಕಾಯಿರಿ ಎಂದು ಪ್ರಥಮ್ ತಿಳಿಸಿದ್ದಾರೆ.

Morning ತನಕ time ಇದೆ!

ಸುಳ್ಳು ಸುದ್ಧಿ ನಿಲ್ಲಿಸಿದ್ರೆ ಸರಿ!ನಾಳೆ ಅಧಿಕೃತವಾಗಿ SP ತಪ್ಪು ಮಾಡಿದವರ ಮೇಲೆ action ತಗೊಳೋ ತನಕ ಸುಮ್ಮನಿದ್ರೆ  ಸರಿ!

ನಾನು ಸುಮ್ಮನಿದ್ರೂ social media ಲಿ ಏನೇನೋ ಹಾಕ್ತಿದೀರಾ!

ಹೀಗೇ ಸುಳ್ಳು ಸುದ್ಧಿ ಹಬ್ಬಿಸ್ತಾ ಇದ್ರೆ ಯಾವ ನಟರ company ಆ ನಟರ ಮೇಲೆ FIR ಮಾಡ್ತೀನಿ; ನನ್ನ ಪಾಡಿಗೆ ಸುಮ್ನೆ ಬಿಟ್ಟುಬಿಡಿ!

ನಾಳೆ ದೊಡ್ಡದಾಗಿ ಅಗುತ್ತೆ!

ತುಂಬಾ ದೊಡ್ಡ ನಿರ್ಧಾರ!

ನೀವೆಲ್ಲರೂ ನೀವು ಇಷ್ಟ ಪಡೋ ನಟರನ್ನ ಬೀದಿಗೆ ನಿಲ್ಲಿಸ್ತಾ ಇದೀರಾ!

ನಾಳೆ ನೋಡ್ತೀರಿ ಏನಾಗುತ್ತೆ ಅಂತ!

D company,fans pages ನಿಮ್ಗೇನೂ ಪ್ರಾಬ್ಲಮ್ ಇರಲ್ಲ ಆರಾಮಾಗಿರಿ!

ನಾಳೆ ಏನೋ ಆಗುತ್ತೆ ಕಾಯ್ತಿರಿ(paid fansಗಳ)

ನಿಮ್ಮ ಹೀರೋನ ನೀವೇ ಬೀದಿಗೆ ತರ್ತಾ ಇದೀರಾ! wait till tomorrow ಎಂದು ಪ್ರಥಮ್ ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read