HomeLatest NewsBREAKING : ಶಿವಮೊಗ್ಗದಲ್ಲಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸಾವು,...

BREAKING : ಶಿವಮೊಗ್ಗದಲ್ಲಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸಾವು, ಹಲವರಿಗೆ ಗಾಯ

ಶಿವಮೊಗ್ಗ : ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಗಾಜನೂರು ಸಮೀಪ ನಡೆದಿದೆ.

ಮಂಗಳೂರಿನಿಂದ ಚಿತ್ರದುರ್ಗ ಚಳ್ಳಕೆರೆಗೆ ಹೋಗುತ್ತಿದ್ದ ಬಸ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ಕಂಡಕ್ಟರ್ ಅಣ್ಣಪ್ಪ, ಹಾಗೂ ಹರ್ಷಿತಾ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗಾಜನೂರಿನ  ಅರಣ್ಯ ಇಲಾಖೆ ಚೆಕ್ ಪೋಸ್ಟ್ ಬಳಿ ಈ ಘಟನೆ ನಡೆದಿದ್ದು, ಗಾಯಗೊಂಡ 10 ಮಂದಿ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular