HomeLatest NewsBREAKING : ಬಿರುಗಾಳಿ ಸಹಿತ ಭಾರಿ ಮಳೆ : ರಾಜ್ಯದ ಈ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ...

BREAKING : ಬಿರುಗಾಳಿ ಸಹಿತ ಭಾರಿ ಮಳೆ : ರಾಜ್ಯದ ಈ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ |Holiday

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಇಂದು ( ಜುಲೈ 30) ರಂದು ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಮಳೆ ಆರ್ಭಟ ತಿಂಗಳಾಂತ್ಯದವರೆಗೂ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಲೆನಾಡು, ಕರಾವಳಿ ಪ್ರದೇಶದಲ್ಲಿ ಭಾರಿ ಮಳೆ ಆಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರು, ಕೊಡಗು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಜುಲೈ30ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular