HomeLatest NewsBREAKING: ಸಚಿವ ಕೆ.ಜೆ.ಜಾರ್ಜ್ ಆಪ್ತರಿಗೆ IT ಅಧಿಕಾರಿಗಳ ಬಿಗ್ ಶಾಕ್

BREAKING: ಸಚಿವ ಕೆ.ಜೆ.ಜಾರ್ಜ್ ಆಪ್ತರಿಗೆ IT ಅಧಿಕಾರಿಗಳ ಬಿಗ್ ಶಾಕ್

ಬೆಂಗಳೂರು: ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಆಪ್ತರ ಮನೆ, ಕಚೇರಿ ಮೇಲೆ ಆದಾಯ ತೆರಿಗೆ (IT) ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ.

ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಅವರ ಆಪ್ತರು ಎನ್ನಲಾದ ಎಲೆಕ್ಟ್ರಿಕ್ ಗುತ್ತಿಗೆದಾರರಾಗಿರುವ ಜೀತು ಹಾಗೂ ಕೊಠಾರಿ ಎಂಬುವವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಮೂರು ದಿನಗಳಿಂದ ಐಟಿ ಅಧಿಕಾರಿಗಳು ಇಬ್ಬರು ಎಲೆಕ್ಟ್ರಿಕ್ ಗುತ್ತಿಗೆದರಾರರು ಹಾಗೂ ಇತರ ಕಚೇರಿ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular