HomeLatest Newsಪೋಷಕರಿಗೆ ಮುಖ್ಯ ಮಾಹಿತಿ: ಜವಾಹರ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಪೋಷಕರಿಗೆ ಮುಖ್ಯ ಮಾಹಿತಿ: ಜವಾಹರ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಕೊಪ್ಪಳ ಜಿಲ್ಲೆಯ ಕುಕನೂರ ಜವಾಹರ ನವೋದಯ ವಿದ್ಯಾಲಯದ ವತಿಯಿಂದ 2025-26ನೇ ಸಾಲಿನ 6ನೇ ತರಗತಿಯ ಆಯ್ಕೆಗಾಗಿ ಪ್ರವೇಶ ಪರೀಕ್ಷೆಯ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಆಗಸ್ಟ್ 13 ರೊಳಗಾಗಿ ನವೋದಯ ವಿದ್ಯಾಲಯ ಸಮಿತಿಯ ಜಾಲತಾಣ https://cbseitms.rcil.gov.in/nvs/ ಮುಖಾಂತರ ಅರ್ಜಿ ಸಲ್ಲಿಸಬಹುದು ಎಂದು ಕುಕನೂರ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪತ್ರಿಕೆಯು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಇರುತ್ತದೆ. 200 ಬಹು-ಆಯ್ಕೆ ಪ್ರಶ್ನೆಗಳು(MCQ ಗಳು) ಮೂರು ವಿಭಾಗಗಳಾಗಿ ವಿಂಗಡಿಸಲ್ಪಡುತ್ತವೆ. ಪರೀಕ್ಷೆಯ ಒಟ್ಟು ಅವಧಿ ಮೂರು ಗಂಟೆ 30 ನಿಮಿಷಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular