BREAKING : ಧರ್ಮಸ್ಥಳ ಕೇಸ್ : ಗೃಹ ಸಚಿವ ಜಿ. ಪರಮೇಶ್ವರ್ ಭೇಟಿಯಾದ ‘SIT’ ಮುಖ್ಯಸ್ಥ ಪ್ರಣಬ್ ಮೊಹಂತಿ.!


ಬೆಂಗಳೂರು : ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಆದ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಗೃಹ ಸಚಿವ ಪರಮೇಶ್ವರ್ ಅವರನ್ನ ರಾಜ್ಯ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಂತಿ ಭೇಟಿಯಾಗಿದ್ದಾರೆ
.

ಸದಾಶಿವನಗರದ ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿದ ಪ್ರಣವ್ ಮೊಹಂತಿ ಕೆಲವು ಹೊತ್ತು ಚರ್ಚೆ ನಡೆಸಿದ್ದಾರೆ. 6 ನೇ ಪಾಯಿಂಟ್ ನಲ್ಲಿ ಸಿಕ್ಕ ಅಸ್ಥಿಪಂಜರದ ಬಗ್ಗೆ ಮಾಹಿತಿ ನೀಡಲು ಮೊಹಂತಿ ಪರಂ ಮನೆಗೆ ಧಾವಿಸಿದ್ದಾರೆ ಎಂದು ಹೇಳಲಾಗಿದ್ದು, ಇಬ್ಬರ ಭೇಟಿ ಬಹಳ ಮಹತ್ವ ಪಡೆದುಕೊಂಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read