HomeLatest NewsBREAKING : ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9 ಕ್ಕೆ ಚುನಾವಣೆ : ಅಂದೇ ಫಲಿತಾಂಶ ಪ್ರಕಟ.!

BREAKING : ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9 ಕ್ಕೆ ಚುನಾವಣೆ : ಅಂದೇ ಫಲಿತಾಂಶ ಪ್ರಕಟ.!

ಡಿಜಿಟಲ್ ಡೆಸ್ಕ್ : ಉಪರಾಷ್ಟ್ರಪತಿ ಸ್ಥಾನಕ್ಕೆ ಸೆ.9 ಕ್ಕೆ ಚುನಾವಣೆ ನಡೆಯಲಿದ್ದು,  ಅಂದೇ ಫಲಿತಾಂಶ ಪ್ರಕಟವಾಗಲಿದೆ.  

ಉಪರಾಷ್ಟ್ರಪತಿ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದು,  ನಾಮನಿರ್ದೇಶನ ಸಲ್ಲಿಸಲು ಕೊನೆಯ ದಿನಾಂಕ-ಆಗಸ್ಟ್ 21, 2025  ಆಗಿದೆ.  ಮತದಾನ ದಿನಾಂಕ ಸೆಪ್ಟೆಂಬರ್ 9, 2025 ಆಗಿದೆ .

ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ರಾಜೀನಾಮೆ ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular