ಮಂಗಳೂರು : ಮಂಗಳೂರಿನ 14 ಕಡೆ ಎನ್ ಐ ಎ (NIA) ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹಲವರ ಮನೆ, ಕಚೇರಿ ಮೇಲೆ ದಾಳಿ ನಡೆಸಿದ ಎನ್ ಐ ಎ (NIA) ಟೀಂ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
You Might Also Like
TAGGED:NIA