HomeLatest NewsBIG NEWS: ಹೆರಾಯಿನ್ ಮಾರಾಟ: ಬೆಳಗಾವಿಯಲ್ಲಿ ಇಬ್ಬರು ಆರೋಪಿಗಳು ಅರೆಸ್ಟ್

BIG NEWS: ಹೆರಾಯಿನ್ ಮಾರಾಟ: ಬೆಳಗಾವಿಯಲ್ಲಿ ಇಬ್ಬರು ಆರೋಪಿಗಳು ಅರೆಸ್ಟ್

ಬೆಳಗಾವಿ: ಮಾದಕ ವಸ್ತುಗಳ ವಿರುದ್ಧ ಸಮರ ಸಾರುರುವ ಬೆಳಗಾವಿ ಪೊಲೀಸರು ಹೆರಾಯಿನ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ವೈಭವ ಪ್ರಕಾಶ ಕುರಣಿ (21), ಓಂಕಾರ ಚಂದ್ರಶೇಖರ ಜೋಶಿ (19) ಬಂಧಿತ ಆರೋಪಿಗಳು. ಇಬ್ಬರೂ ಬೆಳಗಾವಿ ನಗರದ ಮಹಾದ್ವಾರ ರೋಡ್ ನ ಸಂಭಾಜಿ ಗಲ್ಲಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಹೆರಾಯಿನ್ ನನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ 18,000 ರೂ. ಮೌಲ್ಯದ 24.87 ಗ್ರಾಂ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular