HomeLatest Newsಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಬಿಜೆಪಿ-ಜೆಡಿಎಸ್ ಮೈತ್ರಿ ಮೇಲೆ ಪರಿಣಾಮ ಬೀರಲ್ಲ ಎಂದ ಬಸವರಾಜ್ ಬೊಮ್ಮಾಯಿ

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಬಿಜೆಪಿ-ಜೆಡಿಎಸ್ ಮೈತ್ರಿ ಮೇಲೆ ಪರಿಣಾಮ ಬೀರಲ್ಲ ಎಂದ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಸವರಾಜ್ ಬೊಮ್ಮಾಯಿ, ಪ್ರಜ್ವಲ್ ರೇವಣ್ಣಗೆ ಕಾನೂನು ಪ್ರಕಾರ ಶಿಕ್ಷೆಯಾಗಿದೆ. ಇದರಿಂದ ಬಿಜೆಪಿ ಮೇಲೆ ಪರಿಣಾಮ ಬೀರಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular