ಬೆಂಗಳೂರು : ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ಅಸ್ಥಿಪಂಜರ, ಮೂಳೆಗಳು ಪತ್ತೆಯಾದ ಹಿನ್ನೆಲೆ ಗೃಹ ಸಚಿವ ಪರಮೇಶ್ವರ್ ಅವರನ್ನ ರಾಜ್ಯ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಂತಿ ಭೇಟಿಯಾಗಿದ್ದಾರೆ.
ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿದ ಪ್ರಣವ್ ಮೊಹಂತಿ ಕೆಲವು ಹೊತ್ತು ಚರ್ಚೆ ನಡೆಸಿದ್ದಾರೆ. ಅಸ್ಥಿಪಂಜರ, ಮೂಳೆಗಳು ಪತ್ತೆಯಾದ ಬಗ್ಗೆ ಗೃಹ ಸಚಿವರಿಗೆ ಎಸ್ ಐ ಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಮಾಹಿತಿ ನೀಡಿ ತೆರಳಿದ್ದಾರೆ ಎಂದು ತಿಳಿದು ಬಂದಿದೆ.