ಧಾರವಾಡ : ಮಕ್ಕಳ ರಕ್ಷಣಾ ಘಟಕದಡಿ ಕಾರ್ಯನಿರ್ವಹಿಸುತ್ತಿರುವ ಬಾಲಕರ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಇಂಗ್ಲೀಷ್ ವಿಷಯ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ ಆಧಾರದ ಮೇಲೆ ಸೇವೆ ಸಲ್ಲಿಸಲು ಆಸಕ್ತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪುರುಷ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 20, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8495921888 ಗೆ ಸಂಪರ್ಕಿಸಬಹುದು ಎಂದು ಹುಬ್ಬಳಿಬಾಲಕರ ಸರ್ಕಾರಿ ಬಾಲಮಂದಿರದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
You Might Also Like
TAGGED:ಅರೆಕಾಲಿಕ ಶಿಕ್ಷಕ ಹುದ್ದೆ