HomeLatest NewsRAIN ALERT: 16 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

RAIN ALERT: 16 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. 16 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಗದಗ, ಕೊಪ್ಪಳ, ಬಾಗಲಕೋಟೆ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಲಪೌರ, ದಾವಣಗೆರೆ, ತುಮಕೂರು, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಕೊಡಗು, ಚಾಮರಾಜನಗರ, ಯಾದಗಿರಿ, ಹಾವೇರಿ, ಕಲಬುರಗಿ, ಬೀದರ್, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular