BREAKING: ಕಾಂಗ್ರೆಸ್ ನಿಂದ ಜಿ.ವಿ.ಸೀತಾರಾಮ್ 6 ವರ್ಷ ಉಚ್ಛಾಟನೆ

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಜಿ.ವಿ.ಸೀತಾರಾಮ್ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೆಶ ಹೊರಡಿಸಲಾಗಿದೆ.

ಒಕ್ಕಲಿಗ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದ ಹಿನ್ನೆಲೆಯಲ್ಲಿ ಜಿ.ವಿ.ಸೀತಾರಾಮ್ ಅವರನ್ನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ.

ಜಿ.ವಿ.ಸೀತಾರಾಮ್ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಕ್ರಮ ಕೈಗೊಂಡಿದೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read