HomeLatest NewsBIG NEWS: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಪತಿ

BIG NEWS: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಪತಿ

ನವದೆಹಲಿ: ಪತಿ ಮಹಾಶಯನೊಬ್ಬ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ದೆಹಲಿಯ ಕರವಾಲ್ ನಗರ ಪ್ರದೇಶದಲ್ಲಿ ನಡೆದಿದೆ.

ಪ್ರದೀಪ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದಿರುವ ಆರೋಪಿ. ಪತಿ-ಪತ್ನಿ ನಡುವೆ ಗಲಾಟೆಯಾಗಿತ್ತು. ಇದೇ ಕಾರಣಕ್ಕಾಗಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆಗೈದಿದ್ದಾನೆ ಎನ್ನಲಾಗಿದೆ. ಪತ್ನಿ ಜಯಶ್ರೀ ಹಾಗೂ 5 ಹಾಗೂ 7 ವರ್ಷದ ಹೆಣ್ಣುಮಕ್ಕಳನ್ನು ಕೊಲೆಗೈದು ಪ್ರದೀಪ್ ತಲೆಮರೆಸಿಕೊಂಡಿದ್ದಾನೆ.

ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರದೀಪ್ ಪತ್ತೆಗಾಗಿ ಶೋಧ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular