ಬೆಂಗಳೂರು: ಬೆಂಗಳೂರು ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇರಿ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ.
ಬೆಂಗಳೂರಿನ ಕೆ.ಎಸ್ ಆರ್ ರೈಲು ನಿಲ್ದಾಣದಲ್ಲಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು. ಇದೇ ವೇಳೆ ಎರಡು ಉತ್ತರ ಭಾರತ ರೈಲುಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಿದರು.
ಅಮೃತಸರ-ಶ್ರೀ ಮಾತಾ ವೈಷ್ಣೋದೇವಿ ಕತ್ರಿ ಮತ್ತು ಅಜ್ನಿ (ನಾಗ್ಪುರ)-ಪುಣೆ ನಡುವಿನ ಎರಡು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಇದೇ ವೇಳೆ ಚಾಲನೆ ನೀಡಿದರು.
You Might Also Like
TAGGED:ಪ್ರಧಾನಿ ಮೋದಿ