HomeLatest NewsBREAKING: ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

BREAKING: ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ಬೆಂಗಳೂರು: ಬೆಂಗಳೂರು ಮಹಾನಗರದ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಲಾಲ್ ಬಾಗ್, ಶಾಂತಿನಗರ, ಜಯನಗರ, ವಿಜಯನಗರ, ಜೆಪಿ ನಗರ, ಮೆಜೆಸ್ಟಿಕ್, ಕೆಆರ್ ಮಾರುಕಟ್ಟೆ, ಸದಾಶಿವನಗರ, ಹೆಬ್ಬಾಳ, ಬಸವನಗುಡಿ, ಬನಶಂಕರಿ, ಚಂದ್ರಾ ಲೇಔಟ್, ಕೋರಮಂಗಲ, ಕೋಣನಕುಂಟೆ ಸೇರಿದಂತೆ ಹಲವು ಕಡೆಗಳಲ್ಲಿ ಭಾರಿ ಮಳೆಯಾಗಿದೆ.

ಕೆಆರ್ ಮಾರುಕಟ್ಟೆಯಲ್ಲಿ ಮಳೆಯಿಂದ ಅವ್ಯವಸ್ಥೆ ಉಂಟಾಗಿದೆ. ರಸ್ತೆಯೆಲ್ಲಾ ಕೆಸರು ಗದ್ದೆಯಂತಾಗಿದೆ. ಸಾರ್ವಜನಿಕರು ವಾಹನ ಸವರ ಓಡಾಟಕ್ಕೆ ತೊಂದರೆಯಾಗಿದೆ. ಮಾರುಕಟ್ಟೆಗೆ ಬಂದಿದ್ದವರು ತೊಂದರೆ ಅನುಭವಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಲವೆಡೆ ರಸ್ತೆಗಳು, ಅಂಡರ್ ಪಾಸ್ ಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ನಿಂತು ವಾಹನ ಸವಾರರಿಗೆ ತೊಂದರೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular