ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣವು ಪ್ರಯಾಣಿಕರಿಗೆ ಮಹತ್ವದ ಪ್ರಕಟಣೆ ಹೊರಡಿಸಿದೆ.
ಈ ಕುರಿತು ಟ್ವೀಟ್ ಮಾಡಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ‘’ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಿಂದ ಪ್ರಯಾಣ ಸಲಹೆ: ಪ್ರಯಾಣಿಕರು ಭದ್ರತಾ ತಪಾಸಣೆಗೆ ಸಾಕಷ್ಟು ಸಮಯಾವಕಾಶವನ್ನು ಮೀಸಲಿಟ್ಟು ಪ್ರಯಾಣವನ್ನು ಯೋಜಿಸಿ. ಹೆಚ್ಚಿನ ಮಾಹಿತಿಗಾಗಿ, ಪ್ರಯಾಣ ಮಾಡಲಿರುವ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸುವಂತೆ ಕೋರುತ್ತೇವೆ. ವಿಮಾನ ನಿಲ್ದಾಣದಲ್ಲಿ ಹೆಚ್ಚುವರಿ ಸಮಯವನ್ನು ಆಹ್ಲಾದಕರವಾಗಿ ವಿನಿಯೋಗಿಸಲು ವ್ಯಾಪಾರಿ, ಆಹಾರ ಮತ್ತು ಪಾನೀಯ ಮಳಿಗೆಗಳು, ವಿಶ್ರಾಂತಿ ಲೌಂಜ್ಗಳಂತಹ ವಿವಿಧ ಸೇವೆಗಳನ್ನು ಅನುಭವಿಸಬಹುದಾಗಿದೆ. ನಿಮ್ಮ ಪ್ರಯಾಣ ಸುಖಕರವಾಗಿರಲಿ’’ ಎಂದಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಿಂದ ಪ್ರಯಾಣ ಸಲಹೆ:
— ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು (@blrairport_kn) August 11, 2025
ಪ್ರಯಾಣಿಕರು ಭದ್ರತಾ ತಪಾಸಣೆಗೆ ಸಾಕಷ್ಟು ಸಮಯಾವಕಾಶವನ್ನು ಮೀಸಲಿಟ್ಟು ಪ್ರಯಾಣವನ್ನು ಯೋಜಿಸಿ. ಹೆಚ್ಚಿನ ಮಾಹಿತಿಗಾಗಿ, ಪ್ರಯಾಣ ಮಾಡಲಿರುವ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸುವಂತೆ ಕೋರುತ್ತೇವೆ.
ವಿಮಾನ ನಿಲ್ದಾಣದಲ್ಲಿ ಹೆಚ್ಚುವರಿ ಸಮಯವನ್ನು ಆಹ್ಲಾದಕರವಾಗಿ… pic.twitter.com/QTxfTGdC5f