ಕಾರವಾರ : ಕಾಂಗ್ರೆಸ್ ಶಾಸಕ ‘ಸತೀಶ್ ಸೈಲ್’ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.