ಬಳ್ಳಾರಿ : ಬಳ್ಳಾರಿಯಲ್ಲಿ ಇಬ್ಬರು ಗಣಿ ಉದ್ಯಮಿಗಳ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಳ್ಳಾರಿಯಲ್ಲಿ ಮೂರು ಕಡೆ ಏಕಕಾಲಕ್ಕೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮನೆ, ಕಚೇರಿ, ಸ್ಟೀಲ್ ಅಂಗಡಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಜಯನಗರದ ಹೊಸಪೇಟೆ ಪಟ್ಟಣದ ಉದ್ಯಮಿಗಳ ಮನೆ ಮೇಲೂ ದಾಳಿ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
You Might Also Like
TAGGED:ಗಣಿ ಉದ್ಯಮಿ