ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ & ಗ್ಯಾಂಗ್ ಗೆ ಇಂದು ಬಹಳ ಮಹತ್ವದ ದಿನವಾಗಿದೆ. ನಟ ದರ್ಶನ್ ಸೇರಿ ಏಳು ಆರೋಪಿಗಳ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ.
ಈ ಬೆನ್ನಲ್ಲೇ ಪವಿತ್ರಾ ಗೌಡ ಪೋಸ್ಟ್ ಹಂಚಿಕೊಂಡಿದ್ದು, ಬಹಳ ವೈರಲ್ ಆಗಿದೆ. ‘’ಸತ್ಯ ಎಲ್ಲಕ್ಕಿಂತ ಶಕ್ತಿಯುತವಾದುದ್ದು, ನ್ಯಾಯ ಸಿಕ್ಕೇ ಸಿಗುತ್ತದೆ’’ ಎಂದು ಅವರು ಬರೆದುಕೊಂಡಿದ್ದಾರೆ.